ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು […]

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್