ಪುರೋಹಿತ ನಾಗರಾಜ ಭಟ್ರಿಗೆ ಶ್ರೀಕೃಷ್ಣಾ ಗೀತಾನುಗ್ರಹ ಪ್ರಶಸ್ತಿ
(ನ್ಯೂಸ್ ಕಡಬ) newskadaba.com, ನ.25: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ನೀಡುವ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಟಾನದ ಅಧ್ಯಕ್ಷ ವೇದಮೂರ್ತಿ ಪುರೋಹಿತ ನಾಗರಾಜ ಭಟ್ ಅವರಿಗೆ ಲಭಿಸಿದೆ. ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ವಿಶ್ವಗೀತಾ ಪರ್ಯಾಯ 2024-26ರ ಪ್ರಯುಕ್ತ ನಡೆದ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ನೀಡುವ ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿಯನ್ನು ಪುರೋಹಿತ ನಾಗರಾಜ ಭಟ್ ಅವರಿಗೆ ನೀಡಿ ಗೌರವಿಸಲಾಯಿತು. […]
ಪುರೋಹಿತ ನಾಗರಾಜ ಭಟ್ರಿಗೆ ಶ್ರೀಕೃಷ್ಣಾ ಗೀತಾನುಗ್ರಹ ಪ್ರಶಸ್ತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
