ಪೂಪಾಡಿಕಟ್ಟೆ: ಮುಂಜಾನೆ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಯಿತು ದೈತ್ಯ ಮೊಸಳೆ; ನಿವಾಸಿಗಳಲ್ಲಿ ಆತಂಕ
(ನ್ಯೂಸ್ ಕಡಬ) newskadaba.com,ಮಾ.19 ಬಂಟ್ವಾಳ: ನೇತ್ರಾವತಿ ನದಿ ತೀರದ ನಿವಾಸಿಯೊಬ್ಬರ ಮನೆಯ ಅಂಗಳಕ್ಕೆ ಸುಮಾರು 7 ಅಡಿ ಉದ್ದದ ಬೃಹತ್ ಮೊಸಳೆಯೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಮುಂಜಾನೆ ನಡೆದಿದೆ.ಬಂಟ್ವಾಳದ ಪೂಪಾಡಿಕಟ್ಟೆ ನೆಕ್ಕಿಲಾರು ನಿವಾಸಿ ರಾಜೇಶ್ ನಾಯಕ್ ಎಂಬುವವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ಇವರ ಮನೆ ನೇತ್ರಾವತಿ ನದಿಯಿಂದ ಸುಮಾರು 200 ಮೀಟರ್ ದೂರದಲ್ಲಿದೆ. ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಮನೆಯ ಹೊರಗೆ ಅಸಾಮಾನ್ಯ ಶಬ್ದ ಕೇಳಿಬಂದಿದೆ.ಶಬ್ದ ಕೇಳಿ ಮನೆಯವರು ಹೊರಬಂದು […]
ಪೂಪಾಡಿಕಟ್ಟೆ: ಮುಂಜಾನೆ ಮನೆಯ ಅಂಗಳದಲ್ಲಿ ಪ್ರತ್ಯಕ್ಷವಾಯಿತು ದೈತ್ಯ ಮೊಸಳೆ; ನಿವಾಸಿಗಳಲ್ಲಿ ಆತಂಕ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
