ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶ
(ನ್ಯೂಸ್ ಕಡಬ) newskadaba.com, ಡಿ.03 ಬೆಂಗಳೂರು : ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಮತ್ತು ಹಾಲು ಒದಗಿಸುವಂತೆ ಶಾಲೆಗಳಿಗೆ ನಿರ್ದೇಶನ ನೀಡಿ ಆದೇಶ ಹೊರಡಿಸಿದೆ. ಇಲ್ಲಿಯವರೆಗೆ, 1 ರಿಂದ 10 ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಊಟ, ಮೊಟ್ಟೆ, ಹಾಲು ಮತ್ತು ಬಾಳೆಹಣ್ಣುಗಳನ್ನು ನೀಡಲಾಗುತ್ತಿತ್ತು.ಪೂರ್ವ ಪ್ರಾಥಮಿಕ ತರಗತಿಗಳು ಈಗಾಗಲೇ ಪ್ರಾರಂಭವಾದ ಸರ್ಕಾರಿ ಶಾಲೆಗಳಲ್ಲಿ, PM-ಪೋಷಣ್ ಯೋಜನೆಯಡಿಯಲ್ಲಿ ಮಧ್ಯಾಹ್ನ […]
ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಆದೇಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್