ಪೆಟ್ರೋಲ್-ಡೀಸಲ್ ಬೆಲೆ 28 ರೂಪಾಯಿ ಏರಿಕೆ ಸಾಧ್ಯತೆ: ಸಾಧ್ಯವೇ ಇಲ್ಲ ಎಂದ ಕೇಂದ್ರ ಸರ್ಕಾರ
(ನ್ಯೂಸ್ ಕಡಬ) newskadaba.com, ಎ.24: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಶೀಘ್ರದಲ್ಲೇ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ‘ಕೋಟಕ್ ಇನ್‌ಸ್ಟಿಟ್ಯೂಷನಲ್ ಈಕ್ವಿಟೀಸ್’ ವರದಿ ಮಾಡಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ದೇಶದಲ್ಲಿ ಇಂಧನ ಬೆಲೆಗಳು ಏರಿಕೆಯಾಗಲಿವೆ ಎಂದು ವರದಿ ತಿಳಿಸಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿ ವರೆಗೆ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆ. ಆದರೆ, […]
ಪೆಟ್ರೋಲ್-ಡೀಸಲ್ ಬೆಲೆ 28 ರೂಪಾಯಿ ಏರಿಕೆ ಸಾಧ್ಯತೆ: ಸಾಧ್ಯವೇ ಇಲ್ಲ ಎಂದ ಕೇಂದ್ರ ಸರ್ಕಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
