ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

(ನ್ಯೂಸ್‌ ಕಡಬ) newskadaba.com,  ಮಾ.26  ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಲಾಗಿದೆ… ಪೆಟ್ರೋಲ್‌ ಪ್ರತಿ ಲೀಟರ್‌ ಮೇಲಿನ ದರ (Petrol Price) 5 ರೂಪಾಯಿ ಹಾಗೂ ಡೀಸೆಲ್‌ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್‌ ಪೆಟ್ರೋಲ್‌ ಬೆಲೆ […]

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್