ಪೆಟ್ರೋಲ್ ಬಂಕ್‌ಗೆ ವಂಚಿಸಿ ಪರಾರಿಯಾಗಿದ್ದ ಮೂವರ ಬಂಧನ: ಶಿರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಜು.03 ಉಡುಪಿ: ಪೆಟ್ರೋಲ್ ಬಂಕ್ ಒಂದರಲ್ಲಿ ಫುಲ್ ಟ್ಯಾಂಕ್ ಡೀಸೆಲ್ ಹಾಕಿಸಿಕೊಂಡು, ಹಣ ಪಾವತಿಸದೆ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಂತೆ ನಟಿಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಶಿರ್ವ ಕೋಟೆಕಾರ್‌ನ ಮಹಮ್ಮದ್ ರಿಯಾಜ್ (26), ಭೂತಬೆಟ್ಟಿನ ಮಹಮ್ಮದ್ ಅಫ್ರಾಜ್ (23) ಮತ್ತು ಉಡುಪಿ ಅಂಬಾಗಿಲಿನ ಆಶಿಲ್ (21). ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಇಕೋಸ್ಪೋರ್ಟ್ ಕಾರು.ಜೂನ್ 27ರ ರಾತ್ರಿ ಕುರ್ಕಾಲು ಗ್ರಾಮದ ಸುಭಾಸ್ ನಗರದ ಪೆಟ್ರೋಲ್ ಬಂಕ್‌ನಲ್ಲಿ ₹4,711 ಮೌಲ್ಯದ ಡೀಸೆಲ್ […]

ಪೆಟ್ರೋಲ್ ಬಂಕ್‌ಗೆ ವಂಚಿಸಿ ಪರಾರಿಯಾಗಿದ್ದ ಮೂವರ ಬಂಧನ: ಶಿರ್ವ ಪೊಲೀಸರ ಭರ್ಜರಿ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್