ಪೆಟ್ರೋಲ್ ಬೆಲೆ ಏರಿಕೆ ವದಂತಿಯನ್ನ ತಳ್ಳಿ ಹಾಕಿದ ಸರ್ಕಾರ
(ನ್ಯೂಸ್ ಕಡಬ) newskadaba.com, ಎ.23 ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಲಿವೆ ಎಂದು ಹೇಳಲಾಗುತ್ತಿತ್ತು. ಇದೀಗ ಈ ವದಂತಿಯನ್ನ ತಳ್ಳಿ ಹಾಕಿರುವ ಸರ್ಕಾರ, ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಟ್ವೀಟ್ ಮಾಡಿದ್ದು, “ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ ಪ್ರಸ್ತಾವವು […]
ಪೆಟ್ರೋಲ್ ಬೆಲೆ ಏರಿಕೆ ವದಂತಿಯನ್ನ ತಳ್ಳಿ ಹಾಕಿದ ಸರ್ಕಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
