ಪೆಟ್ರೋಲ್

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ

(ನ್ಯೂಸ್‌ ಕಡಬ) newskadaba.com,  ಮೇ.23: ಶನಿವಾರ ಬೆಳಗ್ಗೆ ಪ್ರತಿ ಲೀಟರ್‌ ಪೆಟ್ರೋಲ್‌ ದರ 87 ಪೈಸೆ ಮತ್ತು ಡೀಸೆಲ್ ದರ 91 ಪೈಸೆ ಮತ್ತೆ ಏರಿಕೆಯಾದ ಕಲವೇ ಕ್ಷಣದಲ್ಲಿ ಸಾಂದ್ರೀಕೃತ ನೈಸರ್ಗಿಕ ಅನಿಲದ (ಸಿಎನ್‌ಜಿ) ದರವನ್ನು(CNG Price Hiked) ಪ್ರತಿ ಕೆ.ಜಿಗೆ ಮತ್ತೆ ₹1ರಷ್ಟು ಹೆಚ್ಚಿಸಲಾಗಿದೆ. ಪರಿಷ್ಕೃತ ದರವು ಕೂಡ ತಕ್ಷಣದಿಂದಲೇ ಜಾರಿಗೆ ಬಂದಿದೆ. ಇದು ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಸುತ್ತಲಿನ ಅಡೆತಡೆಗಳಿಗೆ ಸಂಬಂಧಿಸಿದ ಜಾಗತಿಕ ಇಂಧನ ಬೆಲೆಗಳ ಏರಿಕೆಯ ಮಧ್ಯೆ 10 […]

ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ CNG ದರವೂ ಏರಿಕೆ; ಇಂದಿನಿಂದಲೇ ಪರಿಷ್ಕೃತ ದರ ಜಾರಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ

(ನ್ಯೂಸ್‌ ಕಡಬ) newskadaba.com ಸೆ.06 : ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲ್‌‍ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌‍ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲಿಕ್‌ ಪಾನೀಯಗಳನ್ನು ಜಿಎಸ್‌‍ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಸಚಿವೆ ಸೀತಾರಾಮನ್‌ ಪ್ರಸ್ತುತ ಯೋಜನೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದರು.

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಭಾರೀ ಇಳಿಕೆ

ಹೊಸದಿಲ್ಲಿ, ಮಾ.11: ವಿಶ್ವಾದ್ಯಂತ ಕೊರೊನಾ ವೈರಸ್ ಪ್ರಭಾವ, ಸೌದಿ-ರಷ್ಯಾ ತೈಲ ದರ ಸಮರದ ಕಾರಣದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಭಾರೀ ಕುಸಿತದ ಪರಿಣಾಮದಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳಲ್ಲಿ ಭಾರೀ ಇಳಿಕೆ ಉಂಟಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ದರದಲ್ಲಿ 2.69 ರೂಪಾಯಿಗಳಷ್ಟು ಇಳಿಕೆಯಾಗಿದ್ದು ಡಿಸೇಲ್ ದರ 2.33 ರೂಪಾಯಿಗಳಷ್ಟು ಇಳಿದಿದೆ. ಬುಧವಾರದಂದು ದೆಹಲಿಯಲ್ಲಿ ಪೆಟ್ರೋಲ್ ದರ ಪ್ರತೀ ಲೀಟರ್ ಗೆ 70.29 ಇದ್ದರೆ ಡಿಸೇಲ್ ದರ ಪ್ರತೀ ಲೀಟರ್ ಗೆ 63.01 ರೂಪಾಯಿಗಳಾಗಿತ್ತು.

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಭಾರೀ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ

ಬೆಂಗಳೂರು, ಜ.16: ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳ ನಿರಂತರ ಏರಿಕೆಯಿಂದ ಕಂಗೆಟ್ಟ ವಾಹನ ಸವಾರರಿಗೆ ಕೊಂಚ ತಾತ್ಕಾಲಿಕ ನಿಟ್ಟುಸಿರು ಎಂಬಂತೆ ಇಳಿಕೆ ಕಂಡು ಬಂದಿದೆ. ಇನ್ನೇನು ಬೆಂಗಳೂರಲ್ಲಿ 80 ರ ಸಮೀಪಕ್ಕೆ ಬರುತ್ತದೆ ಎಂಬಂತಹ ಸಂದರ್ಭದಲ್ಲಿ ಮೂರು ದಿನಗಳಿಂದ ಬೆಲೆ ಇಳಿಕೆಯಾಗಿರುವುದು ಜನರಿಗೆ ಕೊಂಚ ನೆಮ್ಮದಿ ನೀಡಿದೆ. ಬೆಂಗಳೂರಲ್ಲಿ ಪೆಟ್ರೋಲ್‌ ಬೆಲೆ 15 ಪೈಸೆ ಕಡಿಮೆಯಾಗಿದ್ದು, 78.08 ದರ ಇದೆ. ರಾಷ್ಟ್ರದ ಇತರ ಮಹಾ ನಗರಗಳಲ್ಲೂ ಪೆಟ್ರೋಲ್‌ ದರದಲ್ಲಿ 15-16 ಪೈಸೆ ಇಳಿಕೆ ಕಂಡು ಬಂದಿದೆ. ರಾಷ್ಟ್ರ

ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ
Scroll to Top