ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ

ಮಣಿಪಾಲ, ಡಿ.28: ನ್ಯುಮೋನಿಯಾದಿಂದ ಬಳಲುತ್ತಿರುವ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ  ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಇನ್ನಷ್ಟು ಚಿಂತಾಜನಕವಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ. ಹಾಗೆಯೇ ಇಂದಿನಿಂದ ಗಣ್ಯರ ಭೇಟಿಗೆ ನಿರ್ಭಂದ ಮಾಡಲಾಗಿದೆ. ಶುಕ್ರವಾರ ಮಣಿಪಾಲ ಆಸ್ಪತ್ರೆ ಹೆಲ್ತ್ ಬುಲೆಟಿನ್‌ ಬಿಡುಗಡೆ ಮಾಡಿದ್ದು, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ತಿಳಿಸಿದೆ. ಸ್ವಾಮೀಜಿ ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಜೀವರಕ್ಷಕ ಸಾಧನಗಳ ಸಹಾಯದಲ್ಲಿ ಅವರಿದ್ದಾರೆ ಎಂದು ಹೇಳಿದ್ದಾರೆ. ಶುಕ್ರವಾರ […]

ಪೇಜಾವರ ಶ್ರೀ ಆರೋಗ್ಯ ಸ್ಥಿತಿ ಗಂಭೀರ Read More »

ಕರಾವಳಿ