Big Breaking News ಪೇಜಾವರ ಶ್ರೀ ನಿಧನ

ಉಡುಪಿ, ಡಿ.29: ಇಲ್ಲಿನ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಮುಖ್ಯಸ್ಥರಾದ ಶ್ರೀ ವಿಶ್ವೇಶ್ವ ತೀರ್ಥ ಸ್ವಾಮೀಜಿ (89) ನಿಧನರಾಗಿದ್ದಾರೆ. ಡಿ.20ರಂದು ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು ಉಸಿರಾಟದ ತೊಂದರೆಯುಂಟಾಗಿತ್ತು. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ನಂತರ ಅಂದೇ ಮುಂಜಾನೆ 5 ಸುಮಾರಿಗೆ ಪೇಜಾವರ ಶ್ರೀ ಅವರನ್ನು ಮಣಿಪಾಲ ಕೆಎಂಸಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಸತತ ಎಂಟು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಸುಬ್ರಹ್ಮಣ್ಯದ ಸಮೀಪದ ಹಳ್ಳಿಯಾದ […]

Big Breaking News ಪೇಜಾವರ ಶ್ರೀ ನಿಧನ Read More »

ಕರಾವಳಿ