ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ
(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಹಿಂದೂ ದೇವಾಲಯಗಳಿಗೆ ಅದರದ್ದೇ ಆದ ನಿಯಮಗಳಿವೆ ಆದ್ದರಿಂದ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜವೇ ನಿರ್ವಹಿಸಬೇಕಾಗಿದ್ದು ಎಲ್ಲಾ ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟು ಕೊಡಬೇಕೆಂದು ಉಡುಪಿ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಇತರ ಧರ್ಮಿಯರಲ್ಲಿ ಅವರ ಧಾರ್ಮಿಕ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿಯನ್ನು ಅವರ ಸಮುದಾಯಕ್ಕೆ ನೀಡಲಾಗಿದೆ. ನಮ್ಮ ದೇಶದಲ್ಲಿ ಹಿಂದೂ ದೇವಾಲಯಗಳು ಮಾತ್ರ ಸರ್ಕಾರದ ಕಪಿಮುಷ್ಠಿಯಲ್ಲಿವೆ. ಹಿಂದೂಗಳಿಗೆ ಅವರದ್ದೇ […]
ಪೇಜಾವರ ಶ್ರೀ: ಹಿಂದೂ ದೇವಾಲಯಗಳನ್ನು ಹಿಂದೂ ಸಮಾಜಕ್ಕೆ ಬಿಟ್ಟುಕೊಡಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
