ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ, ಆ.23, ಹರ್ನಿಯಾ ಶಸ್ತ್ರಚಿಕಿತ್ಸೆಗೆಂದು ಭಾನುವಾರ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಮಠಾಧೀಶರಾದ ವಿಶ್ವೇಶತೀರ್ಥ ಸ್ವಾಮೀಜಿಗಳು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ವಿಶ್ರಾಂತಿ ಪಡೆದ ಬಳಿಕ ಬುಧವಾರ ಡಿಸ್ಚಾರ್ಜ್ ಆಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದಾರೆ. ಶಿಷ್ಯ ವೃಂದದ ಜೊತೆ ಕಾರಿನಲ್ಲಿ ಆಗಮಿಸಿದ ಸ್ವಾಮೀಜಿ ಮಠದ ಬಡಗು ಮಾಳಿಗೆಯ ಪಕ್ಕದ ಗೆಸ್ಟ್ ಹೌಸಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಆರೋಗ್ಯವಾಗಿದ್ದೇನೆ. ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ನನ್ನನ್ನು ಚೆನ್ನಾಗಿ ನೋಡಿಕೊಂಡರು. ಹೆಚ್ಚು ಮಾತನಾಡಬಾರದೆಂದು […]

ಪೇಜಾವರ ಶ್ರೀಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ► ಒಂದು ವಾರ ಭಕ್ತರ ಭೇಟಿ ಸಾಧ್ಯವಿಲ್ಲ Read More »

ಕರಾವಳಿ