ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್
(ನ್ಯೂಸ್ ಕಡಬ) newskadaba.com, ನ..01: ಪೊಲೀಸ್ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾ ಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಕೆ. ಶಿವಕುಮಾರ್ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಯಾವ ರೀತಿ ಲಂಚ ವಸೂಲಿ ಮಾಡಲಾಯಿತು ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ […]
ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
