ಪೊಲೀಸರ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತ
(ನ್ಯೂಸ್ ಕಡಬ) newskadaba.com ಫೆ. 20. ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲೀಯರು ಹತರಾಗಿದ್ದಾರೆ. ಛತ್ತೀಸ್‌ಗಢ ಗಡಿ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಕ್ಸಲ್ ಹಾಕ್ ವಿರೋಧಿ ಪಡೆ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭಾಗವಹಿಸಿದ್ದವು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ದಾಬರ್ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 90 ಕಿಮೀ ದೂರದ ಸ್ಥಳದಲ್ಲಿ ಬೆಳಿಗ್ಗೆ ಗುಂಡಿನ ಕಾಳಗ ನಡೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ದಾಬರ್‌ತಿಳಿಸಿದ್ದಾರೆ. ಹಾಕ್ […]
ಪೊಲೀಸರ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರು ಹತ Read More »
ರಾಷ್ಟ್ರೀಯ ನ್ಯೂಸ್