‘ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ’- ಪರಮೇಶ್ವರ್
(ನ್ಯೂಸ್ ಕಡಬ) newskadaba.com ಮಾ. 11 ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟ ಸೂಚನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಬಾಲಕೃಷ್ಣ ಸಿಎನ್ ಅವರ ಪ್ರಶ್ನೆಗೆ ಸಚಿವ ಡಾ. ಜಿ ಪರಮೇಶ್ವರ್ ಉತ್ತರ ನೀಡಿದ್ದಾರೆ.ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು […]
‘ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ’- ಪರಮೇಶ್ವರ್ Read More »
ಕರ್ನಾಟಕ
