ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..!

(ನ್ಯೂಸ್‌ ಕಡಬ) newskadaba.com,  ನ.05:  ಕೊಪ್ಪ ಪಟ್ಟಣದಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಸೀಜ್ ಮಾಡಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದ್ದು, ಪೊಲೀಸ್ ಇಲಾಖೆಯಲ್ಲೇ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಈ ಆಘಾತಕಾರಿ ಮಾಹಿತಿ ಹೊರಬಂದಿದೆ. ಈ ಕಾರು ಮಾಜಿ ಶಿಕ್ಷಣ ಸಚಿವ ದಿ. ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟದ್ದು. ನೇಪಾಳಿ ಗ್ಯಾಂಗ್ ವಿರುದ್ಧ ನಡೆದ ತನಿಖೆಯಲ್ಲಿ […]

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್