ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಮೃತ್ಯು

(ನ್ಯೂಸ್‌ ಕಡಬ) newskadaba.com,ಮಾ.02: : ಪೊಲೀಸ್ ಮ್ಯಾರಥಾನ್ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಎಸ್‌ಐ (SI) ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಹೃದಯವೈಫಲ್ಯದಿಂದ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ ಅಧಿಕಾರಿ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. […]

ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್