ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.23. ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ನಿವಾಸಿ ಸುನೀಲ್ ಕುಮಾರ್(40) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಸುಗಮ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್‍ವೊಂದು ವೇಗವಾಗಿ ಬಂದಿದ್ದು, ಕತ್ತಲೆ ಇದ್ದ ಕಾರಣ ನಡೆದುಕೊಂಡು ಹೋಗುತ್ತಿದ್ದ […]
ಖಾಸಗಿ ಬಸ್ ಡಿಕ್ಕಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »
ಕರ್ನಾಟಕ








