ಕುಡಿಯುವ ನೀರಿನ ಅಭಾವ ► ಭೀತಿಯಲ್ಲಿರುವ ಆಲಂಕಾರು ಜನತೆ
(ನ್ಯೂಸ್ ಕಡಬ) newskadaba.com ಕಡಬ,ಸೆ.05, ಆಲಂಕಾರು ಗ್ರಾಮದ ಚಾಮೆತ್ತಡ್ಕ, ಪೊಸೋನಿ, ವ್ಯಾಪ್ತಿಯ ನಿವಾಸಿಗಳಿಗೆ ಈ ವರ್ಷವು ಕುಡಿಯುವ ನೀರಿನ ಯೋಜನೆ ಮರೀಚಿಕೆಯಾಗಲಿದೆ. ಈ ಯೋಜನೆಗಾಗಿ ತಾಲೂಕು ಪಂಚಾಯಿತಿಯಿಂದ 50 ಸಾವಿರ ರೂಪಾಯಿ ಪೈಪ್ ಲೈನಿಗಾಗಿ ಮಾತ್ರ ಅನುದಾನ ಬಿಡುಗಡೆಯಾಗಿದ್ದು ಬೇರೆ ಯಾವುದೇ ಮೂಲಗಳಿಂದ ಅನುದಾನ ಬಿಡುಗಡೆಯಾಗದಿರುವುದು ಯೋಜನೆಗೆ ಹಿನ್ನಡೆಯಾಗಿದೆ. ಈ ಭಾಗದಲ್ಲಿ ಬೇಸಿಗೆಯ ಆರಂಭದಲ್ಲಿಯೇ ಕುಡಿಯುವ ನೀರಿಗಾಗಿ ಅಭಾವ ಉಂಟಾಗುತಿದ್ದು, ಕಳೆದ ಬಾರಿ ಜನಪ್ರತಿನಿಧಿಗಳು ನೀಡಿದ್ದ ಭರವಸೆಯ ಆಧಾರದಲ್ಲಿ ಈ ವರ್ಷ ನೀರಿಗಾಗಿ ಜನತೆಯ ಅಲೆದಾಟ ನಿಲ್ಲುವುದೆಂದು ನಿರೀಕ್ಷಿಸಲಾಗಿತ್ತು. […]
ಕುಡಿಯುವ ನೀರಿನ ಅಭಾವ ► ಭೀತಿಯಲ್ಲಿರುವ ಆಲಂಕಾರು ಜನತೆ Read More »
ಕರಾವಳಿ
