ಪೋಕ್ಸೋ ಕಾಯ್ದೆ: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
(ನ್ಯೂಸ್ ಕಡಬ) newskadaba.comwಎ.03: ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ನಿಯಮಗಳು: ಪೋಕ್ಸೋ ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು. ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ಧವಾಗಿ ಸಂಗ್ರಹಿಸಬೇಕು. ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು. ತನಿಖಾಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು. ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ವೈದ್ಯರು […]
ಪೋಕ್ಸೋ ಕಾಯ್ದೆ: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
