ಪೌರತ್ವ ಕಾಯ್ದೆ ಜಾರಿ: ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ದೇಶಾದ್ಯಂತ ಭಾರಿ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾದ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆ ಜ.10ರಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಈ ಸಂಬಂಧ ಗೆಜೆಟ್‌ ಅಧಿಸೂಚನೆ ಹೊರಬಿದ್ದಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನದಲ್ಲಿ ಧಾರ್ಮಿಕ ಶೋಷಣೆಗೆ ಒಳಗಾದ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿಗೃಹ ಸಚಿವಾಲಯ ತಿಳಿಸಿದೆ. 2014ರ ಡಿ.31ಕ್ಕೆ ಮುನ್ನ ಭಾರತಕ್ಕೆ ಬಂದ ಮುಸ್ಲಿಮೇತರರ ವಲಸಿಗರಿಗೆ ಈ ಕಾಯಿದೆ ಅಡಿ ಪೌರತ್ವ ಲಭ್ಯವಾಗಲಿದೆ. ಆದರೆ, ಕಾಯಿದೆಗೆ ಸಂಬಂಧಿಸಿದ ನೀತಿ-ನಿಯಮಗಳೇನು ಎಂಬುದನ್ನು ಸರಕಾರ ಇನ್ನೂ ಬಯಲುಮಾಡಿಲ್ಲ. ಪೌರತ್ವ ತಿದ್ದುಪಡಿ […]

ಪೌರತ್ವ ಕಾಯ್ದೆ ಜಾರಿ: ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ Read More »

ರಾಷ್ಟ್ರೀಯ ನ್ಯೂಸ್