ಪೌರತ್ವ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯಿಸುದಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ
ಹೊಸದಿಲ್ಲಿ, ಡಿ.19: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ “ ಈ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಸ್ಪಷ್ಟ ಪಡಿಸಿದ್ದಾರೆ . ಟ್ವಿಟರ್ ನಲ್ಲಿ ಭಾರತದಲ್ಲಿನ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ನಿಬಂಧನೆಗಳು ಮತ್ತು ಕಾಯ್ದೆಯ ವಸ್ತುಸ್ಥಿತಿಯ ಕುರಿತು ಗೃಹಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ. ಜನನ, ಮೂಲ, ನೋಂದಣಿ, ನೈಸರ್ಗಿಕೀಕರಣ ಅಥವಾ ಭೂಪ್ರದೇಶದ ಸಂಯೋಜನೆಯಿಂದ ಭಾರತದ ಪೌರತ್ವವನ್ನು ಪಡೆಯಬಹುದು. ಅರ್ಹತೆ ಪಡೆದ ಯಾವುದೇ ವಿದೇಶಿಯನು ತನ್ನ […]
ಪೌರತ್ವ ಕಾಯ್ದೆ ಭಾರತೀಯ ನಾಗರಿಕರಿಗೆ ಅನ್ವಯಿಸುದಿಲ್ಲ: ಗೃಹ ಸಚಿವಾಲಯ ಸ್ಪಷ್ಟನೆ Read More »
ರಾಷ್ಟ್ರೀಯ ನ್ಯೂಸ್