ಪೌರತ್ವ ಕಾಯ್ದೆ ವಿರೋಧಿಸಿ ನಾಳೆಯಿಂದ ರಾಜ್ಯಾದ್ಯಂತ ಉಪವಾಸ ಸತ್ಯಗ್ರಹ: ಸೆಂಥಿಲ್
ಬೆಂಗಳೂರು, ಮಾ.11: ದೇಶದ ಜನರನ್ನು ಸಂದೇಹಾಸ್ಪದ ನಾಗರಿಕರನ್ನಾಗಿ ಮಾಡಲು ಹೊರಟಿರುವ ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಕಾಯ್ದೆಗಳನ್ನು ವಿರೋಧಿಸಿ ವಿವಿಧ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮಾ.12ರಂದು ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಕೇಂದ್ರ ಸರ್ಕಾರದ ನೀತಿಗಳು ಕಷ್ಟಕ್ಕೆ ದೂಡಿದೆ. ಎನ್‌ಆರ್‌ಸಿಗೆ ಎನ್‌ಪಿಆರ್ ಕಾಯ್ದೆಯು ಪೂರಕವಾಗಿದೆ. ಎ.15 ರಿಂದ ಜನರ ಗಣತಿ ಆರಂಭಿಸುತ್ತಾರೆ. ಹುಟ್ಟಿದ […]
ಪೌರತ್ವ ಕಾಯ್ದೆ ವಿರೋಧಿಸಿ ನಾಳೆಯಿಂದ ರಾಜ್ಯಾದ್ಯಂತ ಉಪವಾಸ ಸತ್ಯಗ್ರಹ: ಸೆಂಥಿಲ್ Read More »
ಕರ್ನಾಟಕ