ಪೌರತ್ವ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಕೇರಳ

ಸಿಎಎ ವಿರುದ್ಧ ಕೋಟ್೯ ಮೆಟ್ಟಿಲೇರಿದ ಮೊದಲ ರಾಜ್ಯ ಹೊಸದಿಲ್ಲಿ, ಜ.14: ಪಿಣರಾಯಿ ವಿಜಯನ್‌ ನೇತೃತ್ವದ ಕೇರಳ ಸರಕಾರವು ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಮೂಲಕ ಸಿಎಎ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಮೊದಲ ರಾಜ್ಯ ಎನಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನದ ನೀಡಲಾಗಿರುವ ಮೂಲಭೂತ ಹಕ್ಕುಗಳಲ್ಲಿ ಒಂದಾದ ಸಮಾನತೆಯ ಹಕ್ಕಿಗೆ ವಿರುದ್ಧವಾಗಿದೆ ಎಂದು ಎಂದು ಅರ್ಜಿಯಲ್ಲಿ ತಿಳಿಸಿದೆ. ಅಲ್ಲದೆ ಶಾಸಕಾಂಗ ಸಭೆದಯಲ್ಲಿ ಪೌರತ್ವ ಕಾಯಿದೆ ವಿರುದ್ಧ […]

ಪೌರತ್ವ ಕಾಯ್ದೆ ವಿರೋಧಿಸಿ ಸುಪ್ರೀಂ ಮೆಟ್ಟಿಲೇರಿದ ಕೇರಳ Read More »

ರಾಷ್ಟ್ರೀಯ ನ್ಯೂಸ್