ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ಹೊಸದಿಲ್ಲಿ, ಡಿ.13: ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ. ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾಗುವ ಮೂಲಕ ಕಾಯ್ದೆ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಕೃತ ಅಧಿಸೂಚನೆ ತಿಳಿಸಿದೆ. ಈ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನಗಳಿಂದ ಧಾರ್ಮಿಕ ಕಿರುಕುಳ ಅನುಭವಿಸಿ ಅಲ್ಲಿ ಬದುಕಲು ಸಾಧ್ಯವಾಗದೆ ಭಾರತಕ್ಕೆ ಆಶ್ರಯ ಬಯಸಿ ಡಿಸೆಂಬರ್ 31, 2014ರವರೆಗೆ ಬಂದ ಹಿಂದೂ, ಸಿಖ್, ಬೌದ್ಧರು, ಜೈನರು, ಪಾರ್ಸಿಗಳು […]
ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ Read More »
ರಾಷ್ಟ್ರೀಯ ನ್ಯೂಸ್