ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 27. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಗುರುವಾರದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯ ಪ್ರಗತಿ ಪರಿಶೀಲಿಸಿ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ […]
ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ಜಿಪಂ ಸಿಇಒ ಸೂಚನೆ Read More »
ಕರಾವಳಿ
