ಪ್ಯಾರಾಲಿಂಪಿಕ್ಸ್: ನಿಶಾದ್ ಕುಮಾರ್ ಗೆ ಬೆಳ್ಳಿ ಪದಕ- ಪ್ರೀತಿ ಪಾಲ್ ಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಸೆ. 02. ಪ್ಯಾರಾಲಿಂಪಿಕ್ಸ್ ನ ಪುರುಷರ ಹೈ ಜಂಪ್ ಟಿ47 ಸ್ಪರ್ಧೆಯಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದುಕೊಂಡರೆ, ಅಥ್ಲೆಟಿಕ್ಸ್ ನಲ್ಲಿ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದಿದ್ದಾರೆ. ಅಮೆರಿಕದ ಟೌನ್ಸೆಂಡ್ 2.12 ಮೀ ಎತ್ತರ ಜಿಗಿದು ಚಿನ್ನದ ಪದಕ ಗೆದ್ದುಕೊಂಡರೆ, ರಷ್ಯಾದ ಜಾರ್ಜಿ ಮಾರ್ಗೀವ್ ಕಂಚಿನ ಪದಕ ಪಡೆದುಕೊಂಡಿದ್ದಾರೆ. ನಿಶಾದ್ ಕುಮಾರ್ 3 ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಇನ್ನು ಪ್ರೀತಿ […]

ಪ್ಯಾರಾಲಿಂಪಿಕ್ಸ್: ನಿಶಾದ್ ಕುಮಾರ್ ಗೆ ಬೆಳ್ಳಿ ಪದಕ- ಪ್ರೀತಿ ಪಾಲ್ ಗೆ ಕಂಚಿನ ಪದಕ Read More »

ಕ್ರೀಡಾ ನ್ಯೂಸ್