ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆ
ಮಂಗಳೂರು, ಡಿ.31: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ನಿವಾಸಿ ಮೊಯ್ದೀನ್ ಹಮೀಝ್ (25) ಎಂದು ಗುರುತಿಸಲಾಗಿದೆ. ಡಿ.19ರಂದು ಮಂಗಳೂರಿನಲ್ಲಿ ನಡೆದ ಹಿಂಸಾಚಾರ- ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಂಚಿಕೊಳ್ಳುವುದು, ರವಾನೆ ಮಾಡುವುದು ಅಪರಾಧವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಚೋದನಕಾರಿ ಪೋಸ್ಟ್ ಹಾಕಿದ ಹಲವರ ವಿರುದ್ಧ ನೋಟಿಸ್ ಕಳುಹಿಸಲಾಗಿದೆ. ಸದ್ಯ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂ […]
ಪ್ರಚೋದನಕಾರಿ ಸಂದೇಶ ರವಾನೆ ಆರೋಪ: ಯುವಕನ ಸೆರೆ Read More »
ಕರಾವಳಿ