ಪ್ರಜಾಪ್ರಭುತ್ವದ ದೇಶ ಪೊಲೀಸ್ ದೇಶದಂತೆ ವರ್ತಿಸಬಾರದು-ಸುಪ್ರೀಂ
(ನ್ಯೂಸ್ ಕಡಬ) newskadaba.com ಮಾ. 18 : ನವದೆಹಲಿ: ತುಂಬಾ ಗಂಭೀರವಲ್ಲದ ಪ್ರಕರಣಗಳಲ್ಲಿ ತನಿಖೆಗಳು ಈಗಾಗಲೇ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು, ಪ್ರಜಾಪ್ರಭುತ್ವ ರಾಷ್ಟ್ರವು ಪೊಲೀಸ್ ರಾಜ್ಯದಂತೆ ಕಾರ್ಯನಿರ್ವಹಿಸಬಾರದು. ಪೊಲೀಸ್ ರಾಜ್ಯದಲ್ಲಿ ಕಾನೂನು ಜಾರಿ ಸಂಸ್ಥೆಗಳು ಅವಶ್ಯಕತೆಯೇ ಇಲ್ಲದೆ ವ್ಯಕ್ತಿಗಳನ್ನು ಬಂಧಿಸಲು ಅನಿಯಂತ್ರಿತ ಅಧಿಕಾರವನ್ನು ಬಳಸುತ್ತವೆ ಎಂದಿದೆ. ಎರಡು ದಶಕಗಳ ಹಿಂದೆ, ಸಣ್ಣ ಪ್ರಕರಣಗಳ ಜಾಮೀನು ಅರ್ಜಿಗಳು ಅತ್ಯಂತ […]
ಪ್ರಜಾಪ್ರಭುತ್ವದ ದೇಶ ಪೊಲೀಸ್ ದೇಶದಂತೆ ವರ್ತಿಸಬಾರದು-ಸುಪ್ರೀಂ Read More »
ಬ್ರೇಕಿಂಗ್ ನ್ಯೂಸ್
