ಪ್ರತಿಭಟನೆ ಎಂಬ ಕಾರಣಕ್ಕೇ ಲಾಠಿಚಾರ್ಜ್ ಸರಿಯಲ್ಲ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜು.27:   ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪೊಲೀಸರ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶಾಂತಿಯುತ ಹಾಗೂ ಕಾನೂನುಬದ್ಧವಾಗಿ ಆಂದೋಲನ ನಡೆಸುವುದು ಪ್ರಜೆಗಳ ಮೂಲಭೂತ ಹಕ್ಕು. ಕೇವಲ ಪ್ರತಿಭಟನೆ ಎಂಬ ಕಾರಣಕ್ಕಾಗಿಯೇ ಲಾಠಿಚಾರ್ಜ್ ಮಾಡಲು ಬರುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ್ ಅವರನ್ನೊಳಗೊಂಡ […]

ಪ್ರತಿಭಟನೆ ಎಂಬ ಕಾರಣಕ್ಕೇ ಲಾಠಿಚಾರ್ಜ್ ಸರಿಯಲ್ಲ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್