ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com ಡಿ. 24: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಕಂಬಳಕ್ಕೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಅವರು ಕೂಡ ಕಂಬಳಕ್ಕೆ ಸರ್ಕಾರ ನೆರವು ನೀಡದಿದ್ದರೆ ನಾವೇ […]
ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ Read More »
ಕರಾವಳಿ, ಕರ್ನಾಟಕ
