ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ

(ನ್ಯೂಸ್‌ ಕಡಬ) newskadaba.com,  ಅ.15: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್‌ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್‌. ಪಾಟೀಲ ತಿಳಿಸಿದರು. ಕ್ಯಾನ್ಸರ್‌ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿ ಮಾತನಾಡಿದ ಅವರು, ಕ್ಯಾನ್ಸರ್‌ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು. […]

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್