ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com,ಜ.20 ಬೆಂಗಳೂರು: ಶಾಲೆ, ಕಾಲೇಜುಗಳು ವಾರ್ಷಿಕ ಪರೀಕ್ಷೆ ತಯಾರಿಗಳು ಆರಂಭಗೊಂಡಿದೆ. ಇದೀಗ ಶಿಕ್ಷಣ ಇಲಾಖೆ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆ ಕುರಿತು ಮಹತ್ವದ ಸುತ್ತೋಲೆ ಹೊರಡಿಸಿದೆ. ಫೆ.10ರಿಂದ ಫೆ.25ರವರೆಗಿನ ಪ್ರತಿ ಕಾಲೇಜಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನು ಸಿದ್ದಪಡಿಸಲು ಸೂಚನೆ ನೀಡಿದೆ. ಇದೇ ವೇಳೆ ಯಾವುದೇ ಕಾರಣಕ್ಕೂ ಪರೀಕ್ಷೆ ಸಂಬಂಧ ಹಣ ಸಂಗ್ರಹಿಸದಂತೆ ತಾಕೀತು ಮಾಡಿದೆ. ಪರೀಕ್ಷಾ ನಿಯಾಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆ ನಡೆಸಲು ಸುತ್ತೋಲೆಯಲ್ಲಿ ಸೂಚಿಸಿದೆ. ಪ್ರಥಮ ಪಿಯುಸಿ ಫಲಿತಾಂಶ ದಿನಾಂಕ […]

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ ಫೆ.10 ರಿಂದ ಫೆ.25ರ ವರೆಗೆ ವೇಳಾಪಟ್ಟಿ ಸಿದ್ದಪಡಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್