ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಭಾರತ ಸರಕಾರ ಇವರು 2026ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರದಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ಜುಲೈ 31. ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು […]
ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ: ಅರ್ಜಿ ಆಹ್ವಾನ Read More »
ಕರಾವಳಿ
