ಪ್ರಧಾನಮಂತ್ರಿ ಮೋದಿ ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗಿ
(ನ್ಯೂಸ್ ಕಡಬ)com,ಡಿ.25 ದೆಹಲಿ: ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ನಲ್ಲಿ ಕ್ರಿಸ್ಮಸ್ ಹಬ್ಬದ ಅಂಗವಾಗಿ ಆಯೋಜಿಸಲಾದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಕಾರ್ಯಕ್ರಮದ ವೇಳೆ ದೆಹಲಿಯ ಬಿಷಪ್ ಡಾ. ಪಾಲ್ ಸ್ವರೂಪ್ ಅವರು ಪ್ರಧಾನ ಮಂತ್ರಿಯವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಂತಿ, ಸಹೋದರತ್ವ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ ಈ ಪ್ರಾರ್ಥನಾ ಸಭೆಯಲ್ಲಿ ವಿವಿಧ ಗಣ್ಯರು ಭಾಗವಹಿಸಿದ್ದರು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಮೂಲಕ ವಿಡಿಯೋ ಸಂದೇಶ ಹಂಚಿಕೊಂಡು, “ಕ್ರಿಸ್ಮಸ್ […]
ಪ್ರಧಾನಮಂತ್ರಿ ಮೋದಿ ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗಿ Read More »
ರಾಷ್ಟ್ರೀಯ ನ್ಯೂಸ್
