ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ!

(ನ್ಯೂಸ್‌ ಕಡಬ) newskadaba.com,  ಜೂ.16 : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾ ಗಣರಾಜ್ಯದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ನೀಡಿ ಗೌರವಿಸಲಾಗಿದೆ. ಸ್ಲೋವಾಕಿಯಾದ ಅಧ್ಯಕ್ಷರಾದ ಪೀಟರ್ ಪೆಲ್ಲೆಗ್ರಿನ್ ಅವರು ಬ್ರಾಟಿಸ್ಲಾವಾದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಹಸ್ತಾಂತರಿಸಿದರು.ಭಾರತ ಮತ್ತು ಸ್ಲೋವಾಕಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಹಾಗೂ ಜಾಗತಿಕ ರಾಜತಾಂತ್ರಿಕತೆಯನ್ನು ಹೆಚ್ಚಿಸುವಲ್ಲಿ ಪ್ರಧಾನಿ ಮೋದಿ ಅವರ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ನಂತರ […]

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್