ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

(ನ್ಯೂಸ್ ಕಡಬ) newskadaba.com ನ. 14. ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಪ್ರಶಸ್ತಿ ಗೌರವವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ನೀಡುವುದಾಗಿ ಘೋಷಿಸಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ನೀಡಿದ ಕೊಡುಗೆಗಳನ್ನು ಮತ್ತು ಭಾರತ ಮತ್ತು ಡೊಮಿನಿಕಾ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಈ ಗೌರವ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದೆ. ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19-21, 2024 ರಂದು ಆಯೋಜಿಸಲಾದ ಇಂಡಿಯಾ-ಕ್ಯಾರಿಕಾಮ್ ಶೃಂಗಸಭೆಯಲ್ಲಿ ಕಾಮನ್‌ವೆಲ್ತ್ ಆಫ್ […]

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದ ಡೊಮಿನಿಕಾ Read More »

ಅಂತರ್ರಾಷ್ಟ್ರೀಯ ನ್ಯೂಸ್