ಪ್ರಧಾನಿ ಮೋದಿಯನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ
(ನ್ಯೂಸ್ ಕಡಬ) newskadaba.com ಡಿ. 11. ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಕುಟುಂಬ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ಕುರಿತು ಸ್ಪೆಷಲ್ ಪೋಸ್ಟ್ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ರಾಜ್ ಕಪೂರ್ 100ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆ ಮೋದಿಗೆ ಕಪೂರ್ ಕುಟುಂಬ ಆಹ್ವಾನ ನೀಡಿದೆ. ಇದೇ ಡಿ.14ರಂದು ನಟ, ನಿರ್ಮಾಪಕ ರಾಜ್ ಕಪೂರ್ ಅವರ ಹುಟ್ಟಿದ ದಿನವಾಗಿದ್ದು, 2024ಕ್ಕೆ 100ನೇ ವರ್ಷದ ಬರ್ತ್ಡೇ ಸಂಭ್ರಮ. ರಾಜ್ ಕಪೂರ್ 100ನೇ ವರ್ಷದ ಜನ್ಮ ದಿನದ ಗೌರವಾರ್ಥವಾಗಿ ಅವರ […]
ಪ್ರಧಾನಿ ಮೋದಿಯನ್ನು ಭೇಟಿಯಾದ ಕರೀನಾ ಕಪೂರ್ ಕುಟುಂಬ Read More »
ಸಿನಿಮಾ
