ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.12 ಇಂಫಾಲ್: ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, 8,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ನಾಳೆ 7,300 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಮೈಟೈ ಬಹುಸಂಖ್ಯಾತ ಇಂಫಾಲ್‌ನಲ್ಲಿ ಒಟ್ಟು 1,200 ಕೋಟಿ ರೂ.ಗಳ ಮೂಲಸೌಕರ್ಯ […]

ಪ್ರಧಾನಿ ಮೋದಿ ಮಣಿಪುರ ಭೇಟಿ: ಕೀ, ಪೆನ್ನು, ಲೈಟರ್, ಛತ್ರಿ ನಿಷೇಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್