ಪ್ರಪೋಸ್ ಮಾಡುವ ನಾಟಕವಾಡಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಯುವತಿ
(ನ್ಯೂಸ್ ಕಡಬ) newskadaba.com, ಎ.22 ಬೆಂಗಳೂರು: ಪ್ರಪೋಸಲ್ ಮಾಡುವ ನೆಪದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಕಣ್ಣಿಗೆ ಬಟ್ಟೆ ಕಟ್ಟಿ, ಪೆಟ್ರೋಲ್ ಸುರಿದು ಜೀವಂತವಾಗಿ ದಹಿಸಿರುವ ಭೀಕರ ಘಟನೆ ದಕ್ಷಿಣ ಬೆಂಗಳೂರಿನ ಅಂಜನಾಪುರದಲ್ಲಿ ನಡೆದಿದೆ. ಕಿರಣ್ (27) ಕೊಲೆಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮೃತ ಕಿರಣ್ ಹಾಗೂ ಆರೋಪಿ ಯುವತಿ ರಾಜಾಜಿನಗರದ ವೊಡಾಫೋನ್ ಮಳಿಗೆಯೊಂದರಲ್ಲಿ ಸಹೋದ್ಯೋಗಿಗಳಾಗಿದ್ದರು. ಕಳೆದ ಒಂದು ವರ್ಷದಿಂದ ಇವರಿಬ್ಬರ ನಡುವೆ ಪ್ರೇಮ ಸಂಬಂಧವಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕಿರಣ್ ತನ್ನನ್ನು ನಿರ್ಲಕ್ಷಿಸುತ್ತಿದ್ದಾನೆ ಮತ್ತು ಮದುವೆಗೆ ನಿರಾಕರಿಸುತ್ತಿದ್ದಾನೆ […]
ಪ್ರಪೋಸ್ ಮಾಡುವ ನಾಟಕವಾಡಿ ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಯುವತಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
