‘ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ’- ಕೇಂದ್ರ ಸೂಚನೆ

(ನ್ಯೂಸ್‌ ಕಡಬ) newskadaba.com,  ಎ.09: ದೇಶದ ಪ್ರಮುಖ ವಲಯಗಳಿಗೆ ಎಲ್‌ಪಿಜಿ ಹಂಚಿಕೆ ಮಾಡಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಸಂಬಂಧ ಪತ್ರ ಬರೆದಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕಾರ್ಯದರ್ಶಿ ನೀರಜ್ ಮಿತ್ತಲ್, ಪ್ರಮುಖ ಉದ್ಯಮಗಳು ಈಗ ತಮ್ಮ ಎಲ್‌ಪಿಜಿ ಅಗತ್ಯಗಳಲ್ಲಿ ಶೇ. 70 ರಷ್ಟು ಪಡೆಯಲಿವೆ. ಮಾರ್ಚ್ 2026 ರ ಪೂರ್ವದಲ್ಲಿ ಅವುಗಳ ಬೃಹತ್ ಗೃಹೇತರ ಬಳಕೆಯ ಆಧಾರದ ಮೇಲೆ ಇದನ್ನು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ. ಇರಾನ್ ಸಂಘರ್ಷದಿಂದಾಗಿ […]

‘ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ’- ಕೇಂದ್ರ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್