ಪ್ರವಾಸೋದ್ಯಮದಲ್ಲಿ ಎಐ ತಂತ್ರಜ್ಞಾನ, ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಮತ್ತಷ್ಟು ಸುಲಭ!

(ನ್ಯೂಸ್‌ ಕಡಬ) newskadaba.com,  ಮೇ.30: ಪ್ರಸ್ತುತ ಜಗತ್ತಿನಾದ್ಯಂತ ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವು ಹೊಸ ಅಲೆ ಸೃಷ್ಟಿಸುತ್ತಿದೆ. ಇದೀಗ ಇದೇ ಹಾದಿಯಲ್ಲಿ ಜಾಗತಿಕ ಪ್ರಯಾಣ ಮತ್ತು ಪ್ರವಾಸೋದ್ಯಮ (Travel and Tourism) ಕ್ಷೇತ್ರವನ್ನು ಸಂಪೂರ್ಣವಾಗಿ ಎಐ ಯುಗಕ್ಕೆ ಕೊಂಡೊಯ್ಯಲು ಜಾಗತಿಕ ಟೆಕ್ ದೈತ್ಯ ಸಂಸ್ಥೆ ‘ಕಾಗ್ನಿಜೆಂಟ್’ (Cognizant), ಪ್ರಮುಖ ಟ್ರಾವೆಲ್ ಮೂಲಸೌಕರ್ಯ ಒದಗಿಸುವ ‘ಟ್ರಾವೆಲ್‌ಪೋರ್ಟ್’ (Travelport) ಹಾಗೂ ಪ್ರಸಿದ್ಧ ಎಐ ಸಂಶೋಧನಾ ಸಂಸ್ಥೆ ‘ಆಂಥ್ರೋಪಿಕ್’ (Anthropic) ಕೈಜೋಡಿಸಿವೆ. ಹಳೆಯ ಮತ್ತು ಸಾಂಪ್ರದಾಯಿಕ ಟ್ರಾವೆಲ್ […]

ಪ್ರವಾಸೋದ್ಯಮದಲ್ಲಿ ಎಐ ತಂತ್ರಜ್ಞಾನ, ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಮತ್ತಷ್ಟು ಸುಲಭ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್