ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*
(ನ್ಯೂಸ್ ಕಡಬ) newskadaba.com ಡಿ. 19. 2024-25 ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (IHM) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಭೇತಿ ವಿವರ : […]
ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ* Read More »
ಕರಾವಳಿ