ಪ್ರವಾಹದಿಂದ ತತ್ತರಿಸಿದ ಶ್ರೀಲಂಕಾಗೆ ಭಾರತ ನೆರವು: ‘ಆಪರೇಷನ್ ಸಾಗರ ಬಂಧು’ ಅಡಿ ಕಾರ್ಯಾಚರಣೆ ಆರಂಭ
(ನ್ಯೂಸ್ ಕಡಬ) newskadaba.com, ನ.29: ಪ್ರವಾಹ ಮತ್ತು ಭೂಕುಸಿತದಿಂದ ತತ್ತರಿಸಿರುವ ಶ್ರೀಲಂಕಾಕ್ಕೆ ನೆರವು ನೀಡಲು ಭಾರತ ‘ಆಪರೇಷನ್ ಸಾಗರ ಬಂಧು’ ಅಡಿಯಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದೆ. ಇದರ ಭಾಗವಾಗಿ ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡವರಿಗಾಗಿ ತುರ್ತು ಪರಿಹಾರ ಸಾಮಗ್ರಿಗಳನ್ನ ಭಾರತ ಕಳುಹಿಸಿದೆ. ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿ, ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 100 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ […]
ಪ್ರವಾಹದಿಂದ ತತ್ತರಿಸಿದ ಶ್ರೀಲಂಕಾಗೆ ಭಾರತ ನೆರವು: ‘ಆಪರೇಷನ್ ಸಾಗರ ಬಂಧು’ ಅಡಿ ಕಾರ್ಯಾಚರಣೆ ಆರಂಭ Read More »
ಅಂತರ್ರಾಷ್ಟ್ರೀಯ ನ್ಯೂಸ್
