ಪ್ರಸಿದ್ಧ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ವಿಧಿವಶ

(ನ್ಯೂಸ್‌ ಕಡಬ) newskadaba.com,ಜ.07: ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಹಿರಿಯ ಪರಿಸರ ವಿಜ್ಞಾನಿ, ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ಪುಣೆಯ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಧವ ಗಾಡ್ಗೀಳ್ ಅವರು, ಪಶ್ಚಿಮ ಘಟ್ಟಗಳು ಹಾಗೂ ಪರಿಸರ ಸಂರಕ್ಷಣೆಗೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ಐದು ದಶಕಗಳಿಗೂ ಹೆಚ್ಚು ಕಾಲ ಭಾರತದ ಪರಿಸರ ಚಿಂತನೆ, ಸಂರಕ್ಷಣಾ ನೀತಿಗಳನ್ನು ರೂಪಿಸಿದ್ದರು. 1942 ರ ಮೇ 24 […]

ಪ್ರಸಿದ್ಧ ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್