ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 19. ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫೆರೆನ್ಸ್ ಸಭೆಯ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಿಂದ ಹಲವಾರು ಹಾನಿಗಳು ಉಂಟಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಕಮಿಟಿಯನ್ನು ಸ್ಥಾಪಿಸಬೇಕು. ಶಿಥಿಲ ಅವಸ್ಥೆಯಲ್ಲಿರುವಂತಹ ಶಾಲೆಗಳು ಅಂಗನವಾಡಿಗಳನ್ನು ಗುರುತಿಸಿ ಕೂಡಲೇ ಸ್ಥಳಾಂತರಿಸಬೇಕು ಹಾಗೂ […]
ಪ್ರಾಕೃತಿಕ ವಿಕೋಪ- ಕಂದಾಯ ಸಚಿವರಿಂದ ಸಭೆ Read More »
ಕರಾವಳಿ, ಕರ್ನಾಟಕ