ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 14. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಗಸ್ಟ್ 18ರಿಂದ ಸೆಪ್ಟೆಂಬರ್ 7ರ ವರೆಗೆ ಅರ್ಜಿ ಸಲ್ಲಿಸಬಹುದು. ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಅಧಿಸೂಚನೆಗಳನ್ನು ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಸೂಚನೆ ಮತ್ತು ಅಭ್ಯರ್ಥಿಗಳಿಗೆ ನೀಡಲಾದ ಸೂಚನೆಗಳನ್ನು ಓದಿ, ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಶಾಲಾ […]

ಪ್ರಾಥಮಿಕ, ಪ್ರೌಢಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ