crime, arrest, suspected

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ […]

ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..! Read More »

ಕರಾವಳಿ, ಕ್ರೈಮ್ ನ್ಯೂಸ್