‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು. ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ […]

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್